ಶಹಾಪುರ : ತಾಲೂಕಿನ ಸಗರ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ನೂರಾರು ಕಾರ್ಯಕರ್ತರು ಮುಖಂಡರಾದ ಅಮೀನ್ ರೆಡ್ಡಿ ಅವರ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು.
ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ ಆದ್ದರಿಂದ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಜನ ವಾಲುತ್ತಿದ್ದಾರೆ.ಮುಂಬರುವ ದಿನಗಳಲ್ಲಿ ಮತದಾರರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಮೀನರಡ್ಡಿ ಪಾಟೀಲ್ ಯಾಳಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಶರಣಪ್ಪ ಜಾಯಿ,ಗುರಣ್ಣ ಕೂಡ್ಲೂರು, ಹಣಮಂತ್ರಾಯ ಕೂಡ್ಲೂರು, ಶರಣಪ್ಪ ಕೂಡ್ಲೂರು,ಮಲ್ಕಪ್ಪ ಕೂಡ್ಲೂರು ಹಾಗೂ ಇತರರು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…