ಬಿಸಿ ಬಿಸಿ ಸುದ್ದಿ

ಸಿಯುಕೆಯಿಂದ ಐವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಐದನೇ ಘಟಿಕೊತ್ಸವ ಸೆಪ್ಟೆಂಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ವರ್ಚುವಲ್ ಮೋಡ್‌ನಲ್ಲಿ ನಿಗದಿಪಡಿಸಲಾಗಿದೆ.

ಯುಜಿಸಿಯ ಅಧ್ಯಕ್ಷ ಪ್ರೊ. ಡಿ ಪಿ ಸಿಂಗ್ ಮುಖ್ಯಅತಿಥಿಯಾಗಿದ್ದು, ಆನ್‌ಲೈನ್ ಮೂಲಕ ಘಟಿಕೊತ್ಸವ ಭಾಷಣ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ.ಎಚ್. ಎಂ. ಮಹೇಶ್ವರಯ್ಯ ತಿಳಿಸಿದ್ದಾರೆ.

ಜಾನಪದ ಲೇಖಕ ಮತ್ತು ಬರಹಗಾರ ಎಂ ಜಿ ಬಿರಾದಾರ್, ಕನ್ನಡದ ಖ್ಯಾತ ಕಾದಂಬರಿಕಾರ ಎಸ್‌ಎಲ್ ಭೈರಪ್ಪ, ಕನ್ನಡದ ಕವಿ, ಚನ್ನವೀರ ಕಣವಿ, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತೆ ಸಾಲುಮರದ ತಿಮ್ಮಕ್ಕ, ಮತ್ತು ಬಾಹ್ಯಾಕಾಶ ವಿಜ್ಞಾನಿ ಕೆ.ಶಿವನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ಸಂತೋಷಪಡುತ್ತೇವೆ ಎಂದು ತಿಳಿಸಿದ್ದಾರೆ.

“ವಿಶ್ವವಿದ್ಯಾಲಯವು 28 ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು, 25 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಮತ್ತು ಅರ್ಹ ಅಭ್ಯರ್ಥಿಗಳಿಗೆ ಒಟ್ಟು 665 ಪದವಿಗಳನ್ನು ಆನ್‌ಲೈನ್ ಮೂಲಕ ನೀಡುತ್ತಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago