ಮಾಲೂರು: ತಾಲ್ಲೂಕಿನ ಅರಳೇರಿ ಗ್ರಾಮ ಪಂಚಾಯಿತಿಯು ಹಳೆಯ ಕಟ್ಟಡವನ್ನು ಹೊಂದಿದ್ದು, ಗ್ರಾಮ ಪಂಚಾಯಿತಿಗೆ ಬರುವ ಸಾರ್ವಜನಿಕರಿಗೆ ಹಾಗೂ ಪಂಚಾಯತಿಯ ಸಿಬ್ಬಂದಿಗೂ ಕೆಲಸ ಕಾರ್ಯಗಳನ್ನು ಮಾಡಲು ತುಂಬಾ ಕಷ್ಟವಾಗುತ್ತಿತ್ತು.
ಇದೀಗ ಅರಳೇರಿ ಗ್ರಾಮ ಪಂಚಾಯಿತಿಗೆ ಶುಕ್ರದೆಸೆ ಕೂಡಿ ಬಂದಿದ್ದು, ಹೊಸ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ಅಲ್ಲದೇ ಕಟ್ಟಡ ನಿರ್ಮಾಣಕ್ಕೆ ೧೬ ಲಕ್ಷ ಹಣ ಬಿಡುಗಡೆಯಾಗಿದೆ.
ಹೊಸ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿಯ ಉಸ್ತುವಾರಿಯನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಸುಮಿತಿ ಮತ್ತು ಪಂಚಾಯತಿಯ ಕಾರ್ಯದರ್ಶಿಗಳಾದ ಮುನಿವೆಂಕಟಪ್ಪರವರು ವಹಿಸಿಕೊಂಡಿದ್ದು ಕಟ್ಟಡ ನಿರ್ಮಾಣ ಕಾರ್ಯವನ್ನು ಬಹು ಬೇಗ ಮುಗಿಸಿ ಸಾರ್ವಜನಿಕರ ಸೇವೆಗೆ ಒದಗಿಸಲಿ ಎಂದು ಸ್ಥಳೀಯರಾದ ಸಂಪತ್ ಕುಮಾರ್ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…