ಕಲಬುರಗಿ: ಆಳಂದ ತಾಲ್ಲೂಕಿನಲ್ಲಿ ಅತಿಯಾದ ಮಳೆಯಿಂದಾಗಿ ರೈತರ ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿದ್ದು ಹಾಗೂ ಅತಿಯಾದ ಮಳೆಯಿಂದುಂಟಾದ ಪ್ರವಾಹದಿಂದ ಸಾರ್ವಜನಿಕರ ಮನೆಗಳಿಗೆ ನೀರು ನುಗ್ಗಿ ಜನರ ಜೀವನ ಅಸ್ತವ್ಯಸ್ತವಾದ ಕಾರಣ ಸರ್ಕಾರ ಕೂಡಲೇ ರೈತರಿಗೆ ಬೆಳೆಹಾನಿ ಮತ್ತು ಪ್ರವಾಹ ಪೀಡಿತರಿಗೆ ಪರಿಹಾರ ನೀಡಬೇಕೆಂದು ಜಿಲ್ಲೆಯ ಕರವೇ ಆಳಂದ ತಾಲ್ಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿದರು.
ತಾಲ್ಲೂಕು ಅಧ್ಯಕ್ಷರಾದ ಮಾಹಂತೇಶ ಸಣ್ಣಮನಿ ರವರ ನೇತೃತ್ವದಲ್ಲಿ ಇಂದು ತಹಶಿಲ್ದಾರರ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರ ಘಟಕ ಅಧ್ಯಕ್ಷ ದವಲಪ್ಪ ಮಸರೆ,ಮಹಿಳಾ ಅಧ್ಯಕ್ಷೆ ವಂದನಾ,ವಕ್ತಾರ ದೌಲಪ್ಪ ವಣದೇ,ನಿಂಬರ್ಗಾ ವಲಯ ಅಧ್ಯಕ್ಷ ಬಸವರಾಜ ಯಳಸಂಗಿ,ರೈತ ಘಟಕ ಅಧ್ಯಕ್ಷ ಧರ್ಮರಾಯ ವಗ್ದರ್ಗಿ, ಭಿಮಾಲಿಂಗ,ವಿಜಯ ಅಲ್ಲಾಪುರ,ಮಲ್ಲಪ್ಪ ಪಾಟೀಲ್, ಶಿವಲಿಂಗ ಭಾಸಗಿ,ಸಂದೀಪ್, ಶಿವಕೋಟಿ,ಕಲ್ಯಾಣಿ ತಳವಾರ, ಮಡಿವಾಳಪ್ಪ ಮಡಿವಾಳ, ಕ್ಷೇಮಲಿಂಗ ಕಂಭಾರ, ಶ್ರೀಶೈಲ ನಿಗಶೆಟ್ಟಿ, ಮಹಾದೇವ ಮಿಟೆಕಾರ, ವಿನೋದ್ ಕುಮಾರ್ ಸ್ವಾಮಿ, ಶರಣಬಸಪ್ಪ ಹಳಿಮನಿ,ವೈಜನಾಥ ಮಾ.ಪಾಟೀಲ್, ಬಸವರಾಜ ಕಲಶೆಟ್ಟಿ ಮಾಡ್ಯಾಳ, ಬಸಯ್ಯ ಮಠಪತಿ, ಈರಣ್ಣ ಶರಣ,ಸಚಿನಕುಮಾರ ಶೀಲವಂತ, ಪಾಂಡುರಂಗ, ಬಾಬುರಾವ್ ಪಾಟೀಲ್, ಜಲಾಲಶೇಖ,ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…