ಬಿಸಿ ಬಿಸಿ ಸುದ್ದಿ

ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ ಸಮಾರಂಭ

ಕಲಬುರಗಿ: ಜಿಲ್ಲೆಯ ಹೊರವಲಯದಲ್ಲಿರುವ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ ಬುಧವಾರ ಇಲ್ಲಿನ ವಿವಿ ಕ್ಯಾಂಪಸ್ ನಲ್ಲಿ ನಡೆಯಿತು.

5 ಜನ ಸಾಧಕರಿಗೆ ಗೌರವ ಡಾಕ್ಟರೇಟ್ ಘೋಷಿಸಿ ಜಾನಪದ ವಿದ್ವಾಂಸ ಎಂ.ಜಿ.ಬಿರಾದರ ಅವರಿಗೆ VC ಪ್ರೊ.ಹೆಚ್.ಎಂ.ಮಹೇಶ್ವರಯ್ಯ ಅವರು ಗೌರವ ಡಾ ನೀಡಿ ಗೌರವಿಸಿದರು.

ಇದಲ್ಲದೆ ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ, ಪರಿಸರವಾದಿ ಮತ್ತು ಸಮಾಜ ಸೇವಕಿ ಸಾಲುಮರದ ತಿಮ್ಮಕ್ಕ, ಕವಿ ಚೆನ್ನವೀರ ಕಣವಿ & ಬಾಹ್ಯಾಕಾಶ ವಿಜ್ಞಾನಿ ಕೆ.ಶಿವನ್ ಅವರಿಗೆ ಅವರ ಅನುಪಸ್ಥಿಯಲ್ಲಿ ಗೌರವ ಡಾಕ್ಟರೇಟ್ ಘೋಷಿಸಲಾಯಿತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago