ಕಲಬುರಗಿ: ಚಿತ್ತಾಪುರ ತಾಲ್ಲೂಕಿನದ್ಯಂತ ಮಳೆ ನೀರು ನುಗ್ಗಿ ಧವಸ ಧಾನ್ಯಗಳು ನೀರು ಪಾಲಾಗಿ ಸಮಸ್ಯೆ ಎದುರಿಸುತ್ತಿರುವ ಕುಟುಂಬಗಳಿಗೆ ಕ್ಷೇತ್ರದ ಶಾಸಕರಾದ ಪ್ರಿಯಾಂಕ್ ಖರ್ಗೆ ಆಹಾರ ಸಮಗ್ರಿಗಳ ಕಿಟ್ ನೀಡಿ ಸಹಾಯಹಸ್ತ ಕಾರ್ಯದಲ್ಲಿ ತೊಡಗಿದ್ದಾರೆ.
ವಾಡಿ ಪಟ್ಟಣ ಒಂದಕ್ಕೆ 500ಕಿಟ್ ಗಳನ್ನು ನೀಡಿದ್ದು, ವಾಡಿಯಲ್ಲಿ ಭಾರಿ ಮಳೆಗೆ ಹಲವು ಬಡಾವಣೆಗಳು ಜಲಾವೃತ್ತಗೊಂಡು ಮನೆಗಳಲ್ಲಿ ನೀರು ನುಗ್ಗಿ ಅಪಾರ ಪ್ರಮಾಣ ಆಸ್ತಿ ಪಾಸ್ತಿ ಹಾಗೂ ಅಹಾರ ಧಾನ್ಯಗಳು ಹಾನಿ ಗೀಡಾಗಿವೆ.
11,12,13 ವಾರ್ಡಗಳಲ್ಲಿ ವಾಡಿ ಪುರಸಭೆ ಅಧ್ಯಕ್ಷೆ ಝರೀನಾ ಬೇಗಂ ಸಂತ್ರಸ್ಥರ ಮನೆ ಮನೆಗೆ ಭೇಟಿ ನೀಡಿ ಕಿಟ್ ವಿತರಿಸುವ ಕಾರ್ಯ ನಡೆಸಿದರು.
ಅಕ್ಕಿ, ಬೇಳೆ ಸೇರಿದಂತೆ ವಿವಿಧ ರೀತಿ ಆಹಾರ ಪದಾರ್ಥಗಳು ಒಳಗೊಂಡ ಕಿಟ್ ಇದಾಗಿದೆ ಎಂದು ಎನ್ನಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…