ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ

0
60

ನವದೆಹಲಿ: ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ (65) ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಸಂಸತ್‌ ಅಧಿವೇಶನದಲ್ಲಿ ಪಾಲ್ಗೊಳ್ಳಲು ಕೊರೋನಾ ಟೆಸ್ಟ್‌ ಕಡ್ಡಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅಂಗಡಿಯವರಿಗೆ ಸೆಪ್ಟೆಂಬರ್‌ 11ರಂದು ಟೆಸ್ಟ್‌ ಮಾಡಿಸಿಕೊಂಡಿದ್ದು ವರದಿಯಲ್ಲಿ ಕೊರೋನಾ ದೃಢಪಟ್ಟಿತ್ತು. ಅಂದಿನಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here