ನವದೆಹಲಿ: ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಕೊರೋನಾ ಟೆಸ್ಟ್ ಕಡ್ಡಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅಂಗಡಿಯವರಿಗೆ ಸೆಪ್ಟೆಂಬರ್ 11ರಂದು ಟೆಸ್ಟ್ ಮಾಡಿಸಿಕೊಂಡಿದ್ದು ವರದಿಯಲ್ಲಿ ಕೊರೋನಾ ದೃಢಪಟ್ಟಿತ್ತು. ಅಂದಿನಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…