ರಾಯಚೂರು. ತಹಶಿಲ್ದಾರರು ತಮ್ಮ ಕಚೇರಿಯಲ್ಲಿನ ಮಹಿಳಾ ಶಿರಸ್ತೆದಾರರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಲೈಂಗಿಕ ಕಿರುಕುಳ ನಿವಾರಣಾ ಸಮಿತಿ ಅಧಿಕಾರಿಗೆ ಜಿಲ್ಲಾಧಿಕಾರಿ ವೆಂಕಟೇಶ ಕುಮಾರ ಆದೇಶಿಸಿದ್ದಾರೆ.
ಜಿಲ್ಲೆಯ ಮಾನ್ವಿ ತಹಶೀಲ್ದಾರ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಕಿರುಕುಳ ನೀಡದ ಕುರಿತು ಪೋಲಿಸ್ ಠಾಣೆಗೆ ದೂರು ನೀಡಲು ಹೋದಾಗ ತೆಗೆದುಕೊಂಡಿಲ್ಲ ಇದರಿಂದ ಬೇಸತ್ತು ಮಹಿಳಾ ಶಿರಸ್ತೆದಾರರು ಜಿಲ್ಲಾಧಿಕಾರಿಗೆ ದೂರು ನೀಡಿ ನ್ಯಾಯ ಒದಗಿಸಬೇಕು ಎಂದು ಕೇಳಿಕೊಂಡಿದ್ದಾರೆ.
ಜಿಲ್ಲಾ ಮಟ್ಟದ ಅಧಿಕಾರಿಗೆ ಕಿರುಕುಳ ನೀಡಿದ ದೂರನ್ನು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಸಿಡಿಯೊಂದಿಗೆ ವರದಿಯನ್ನು ಲೈಂಗಿಕ ಕಿರುಕುಳ ನಿವಾರಣಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗೆ ಆದೇಶ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…