ಕುಡಿಯುವ ನೀರಿಗಾಗಿ ಗ್ರಾ. ಪಂ. ಮುಂದೆ ಪ್ರತಿಭಟನೆ

0
35

ಚಿಂಚೋಳಿ: ಹೋಸಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸೌಲಭ್ಯಕ್ಕೆ ಒತ್ತಾಯಿಸಿ ಇಂದು ಹಲಚೇರ ಗ್ರಾಮ ಪಂಚಾಯತ್ ಎದುರುಗಡೆ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಆಹಾಕಾರ ನಡೆಯುತ್ತಿದೆ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಪಿಡಿಓ ವಿರುದ್ಧ ಘೋಷಣೆ ಕೂಗಿ ಜನರು ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ಈ ವೇಳೆಯಲ್ಲಿ ಗುರುನಂದೇಶ ಕೋಣಿನ, ಸಂತೋಷ, ಪರಮೆಶ್ವರ ಕಾಂತಾ, ಮನೋಹರ, ರಾಮಚಂದ್ರ ಅವರ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here