ಸುರಪುರ: ಕಳೆದ ಕೆಲ ತಿಂಗಳುಗಳ ಹಿಂದೆ ನಡೆದ ೧೦ನೇ ತರಗತಿಯ ಪರೀಕ್ಷೆಯಲ್ಲಿ ಪ್ರತಿಶತ ೯೦% ಕ್ಕಿಂತಲು ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಬಸವ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಪ್ರದೀಪ ಕದರಾಪುರ ತಿಳಿಸಿದ್ದಾರೆ.
ಈ ಕುರಿತು ವಿವರಣೆ ನೀಡಿ,ಇದೇ ತಿಂಗಳ ೨೭ನೇ ತಾರೀಖು ಬೆಳಿಗ್ಗೆ ೧೦ ಗಂಟೆಗೆ ನಗರದ ರಂಗಂಪೇಟೆಯ ವೀರಶೈವ ಲಿಂಗಾಯತ ಕಲ್ಯಾಣ ಮಂಟಪದಲ್ಲಿ ಬಸವ ಪ್ರತಿಭಾ ಪುರಸ್ಕಾರ ಪ್ರಧಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು.ತಾಲೂಕಿನ ವಿದ್ಯಾರ್ಥಿಗಳು ತಮ್ಮ ಹತ್ತನೆ ತರಗತಿಯ ಅಂಕಪಟ್ಟಿಯ ನಕಲು, ಆಧಾರ ಕಾರ್ಡ್‌ನ ನಕಲು ಪ್ರತಿಯೊಂದಿಗೆ ಆಗಮಿಸಿ ಪ್ರಶಸ್ತಿಯನ್ನು ಸ್ವೀಕರಿಸುವಂತೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಯುವ ವೇದಿಕೆ ತಾಲೂಕು ಅಧ್ಯಕ್ಷ ವಿರೇಶ ಪಂಚಾಂಗಮಠ ಉಪಾಧ್ಯಕ್ಷ ಜಗದೀಶ ಪಾಟೀಲ ಸೂಗೂರು ಇದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…