ಶಿವಮೊಗ್ಗ: 12 CHC ಹುದ್ದೆಗಳಿಗೆ ಮುಂಬಡ್ತಿ

0
31

ಶಿವಮೊಗ್ಗ: ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ದಿ:-01-09-2020 ರ ಅಂತ್ಯಕ್ಕೆ 12 CPC ರವರುಗಳನ್ನು ಖಾಲಿಯಿದ್ದ ಒಟ್ಟು 12 CHC ಹುದ್ದೆಗೆ ಮುಂಬಡ್ತಿ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಮಲ್ಲಿಕಾರ್ಜುನಪ್ಪ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆ, ಪ್ರಸನ್ನ ನಾಯ್ಕ ಶಿಕಾರಿಪುರ ಟೌನ್ ಪೊಲೀಸ್ ಠಾಣೆ , ಮಧುಸೂದನ ಶಿರಾಳಕೊಪ್ಪ ಪೊಲೀಸ್ ಠಾಣೆ, ಕಿರಣ ಮೊರೆ ದೊಡ್ಡಪೇಟೆ ಪೊಲೀಸ್ ಠಾಣೆ, ಸಂತೋಶ್ ಕುಮಾರ್ ಶಿಕಾರಿಪುರ ಟೌನ್ ಪೊಲೀಸ್ ಠಾಣೆ, ವಿನಾಯಕ ಜಿ ಕಠಾರಿ ಪೂರ್ವ ಸಂಚಾರಿ ಪೊಲೀಸ್ ಠಾಣೆ, ರಾಮಪ್ಪ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ, ನರೇಂದ್ರ ಶಿಕಾರಿಪುರ ಟೌನ್ ಪೊಲೀಸ್ ಠಾಣೆ, ಶ್ಯಾಮ್ ಕುಮಾರ್ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆ, ಪ್ರತಿಮಾ ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆ, ಕಾಸ್ತೂರಪ್ಪ ಹಳೆನಗರ ಭದ್ರಾವತಿ ಪೊಲೀಸ್ ಠಾಣೆ ಹಾಗೂ ಮಂಜಪ್ಪ ವಿನೋಬನಗರ ಪೊಲೀಸ್ ಠಾಣೆ ಸೇರಿದಂತೆ ಎಲ್ಲಾ 12 ಹುದ್ದೆಗಳಿಗೆ CHC ಹುದ್ದೆಗೆ ಮುಂಬಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here