ರಾಯಚೂರು: ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ರಾಯಚೂರುನಿಂದ ನೆರೆ ರಾಜ್ಯ ತೆಲಂಗಾಣಕ್ಕೆ ಇಂದಿನಿಂದ ಬಸ್ ಸಂಚಾರ ಪ್ರಾರಂಭಗೊಂಡಿದೆ.
ಕೇಂದ್ರ ಕಚೇರಿಯ ನಿರ್ದೇಶನದ ಮೇರೆಗೆ ನೆರೆಯ ತೆಲಂಗಾಣ ರಾಜ್ಯದ ವ್ಯಾಪ್ತಿಯ ಹೈದರಾಬಾದ್, ಗದ್ವಾಲ, ವನಪರ್ತಿ ಮತ್ತು ಐಜಿ ಕರ್ನೂಲ ಹಾಗೂ ಶ್ರೀಶೈಲವರೆಗೆ ಬಸ್‍ಗಳು ಸಂಚಾರ ಮಾಡಲಿವೆ. ಕೋವಿಡ್ ಮುಂಜಾಗೃತ ಕ್ರಮವಾಗಿ ಮಾರ್ಚ್ 23ರಿಂದ ಮೇ 3ರ ವರೆಗೆ ಗ್ರಾಮಾಂತರ ಸಾರಿಗೆ ಸೇರಿದಂತೆ ಎಲ್ಲಾ ಅಂತರ ರಾಜ್ಯ ಮತ್ತು ವೇಗದೂತ ಸಂಚಾರವನ್ನು ಸ್ಥಗಿತಗೊಳಿಸಿತ್ತು.
ಸಾರಿಗೆ ಇಲಾಖೆ ನಿರ್ದೇಶನದ ಮೇರೆಗೆ ರಾಯ ಚೂರು ನಿಂದ ಆಂದ್ರ ಪ್ರದೇಶ, ತೆಲಂ ಗಾಣಕ್ಕೆ ಬಸ್ ಸಂಚಾರ ಆರಂಬಿಸಿದೆ ಎಂದು ರಾಯ ಚೂರು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ವರದಿ: ಮುತ್ತಣ್ಣ ರಾಯಚೂರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…