ಕಲಬುರಗಿ: ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಒಂದು ಹಿರೋಹೊಂಡಾ ಬೈಕ್ ವಶ ಪಡಿಸಿಕೊಂಡಿದ್ದಾರೆ.
ನಗರದ ಮಿಜಗುರಿ ನಿವಾಸಿ ಸೈಯದ್ ಸುಲ್ತಾನ(34) ಬಂಧಿತ ಆರೋಪಿ. ಉಪ ಪೊಲೀಸ್ ಆಯುಕ್ತರಾದ ಶ್ರೀಕಾಂತ ಕಟ್ಟಿಮನಿ ಹಾಗೂ ಅಪರಾಧ ಮತ್ತು ಟ್ರಾಫೀಕ್ ವಿಭಾಗದ ಎಸಿಪಿ ಎಸ್.ಬಿ ಗಿರೀಶ್ ಅವರ ಮಾರ್ಗದರ್ಶನದ ರೋಜಾ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಅಸ್ಲಮ್ ಬಾಷಾ ಅವರ ನೇತೃತ್ವದ ತಂಡದ ಮಹಮ್ಮದ್ ಮದಾರ್, ಸಿಕಂದರ್ ಖಾನ್, ಗೋಪಾಲ್ ಸೇರಿದಂತೆ ಇತರರ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಲಯಕ್ಕೆ ಒಪ್ಪಿಸಿದ್ದಾರೆ.
ಈ ಕುರಿತು ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…