ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ಸೆಪ್ಟಂಬರ್ 28 ರಂದು ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತ ವಿಷಯದ ಪರೀಕ್ಷೆಗಳನ್ನು ಸೆಪ್ಟಂಬರ್ 29ಕ್ಕೆ ಮುಂದೂಡಲಾಗಿದೆ.
ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಈ ರೀತಿ ಮಾಡಲಾಗಿದ್ದು, ಕೆ.ಓ.ಎಸ್. ವಿಜ್ಞಾನ-212ನ್ನು ಸಹ ಮುಂದೂಡಲಾಗಿದ್ದು ಸೆಪ್ಟಂಬರ್ 30 ರಂದು ಹಮ್ಮಿಕೊಳ್ಳಲಾಗಿದೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…