ಕರ್ನಾಟಕ ಬಂದ್ ಗೆ ಕರವೇ ಬೆಂಬಲ

0
77

ಕಲಬುರಗಿ: ರೈತರು ಮತ್ತು ಕಾರ್ಮಿಕರು ಜೊತೆಗೂಡಿ ಸೆ. 28 ರಂದು ಕರೆ ನೀಡಿರುವ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆಯು ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣದ) ಕಾನೂನು ಘಟಕದ ಅಧ್ಯಕ್ಷರಾದ ಸಂಪತ್ ಜೆ ಹಿರೇಮಠ ರವರು ತಿಳಿಸಿದ್ದಾರೆ.

ರೈತ ಸಂಘಟನೆಗಳು ಮತ್ತು ವಿಪಕ್ಷಗಳ ವಿರೋಧದ ನಡುವೆ ರಾಜ್ಯ ಸರ್ಕಾರವು ಭೂಸುಧಾರಣೆ ತಿದ್ದುಪಡಿ ಕಾಯ್ದೆ ಮತ್ತು ಎಪಿ ಎಂಸಿ ತಿದ್ದುಪಡಿ ಕಾಯ್ದೆಗಳನ್ನು ಅಂಗೀಕರಿಸಿದೆ.

Contact Your\'s Advertisement; 9902492681

ಈ ಎರಡೂ ಕಾಯ್ದೆಗಳನ್ನು ವಿರೋಧಿಸುತ್ತಿರುವ ರೈತ ಸಂಘಟನೆಗಳು ಈಗಾಗಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು ಸೋಮವಾರ ರಾಜ್ಯ ಬಂದ್ ಕರೆ ನೀಡಿದು. ಕರೆಗೆ ಬೆಂಬಲ ವ್ಯಕ್ತಪಡಿಸಿಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here