ಚಿಕ್ಕಮಗಳೂರು: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಜಾರಿಗೆ ತರುತ್ತಿರುವ ರೈತ ವಿರೋಧಿ, ದಲಿತ ವಿರೋಧಿ, ಬಡವರ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಕರ್ನಾಟಕ ಬಂದ್ ಕರೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ಜರುಗಿತು.
ಪ್ರತಿಭಟನಾ ಮೆರವಣಿಗೆಯಲ್ಲಿ ಅನ್ನದಾತರೊಂದಿಗೆ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಚಿಕ್ಕಮಗಳೂರು ನಗರ ಘಟಕ ಅಧ್ಯಕ್ಷರದ ನಾಸೀರ್ ಪಾಷ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಅಧ್ಯಕ್ಷರದ ಸೈಯದ್ ಅಜ್ಮತ್ ಪಾಷ, ಸದಸ್ಯರಾದ ಇಮ್ರಾನ್, ಸಲೀಮ್, ಮುಬಾರಕ್ ಅಜ್ಹರ್,ಅರ್ಬಾಜ್, ಸಲೀಂ, ಮುಖಂಡರದ ಸವೂದ್ ಆಲಂ, ಶೋಯಬ್ ಖಾನ್, ಇಕ್ಲಾಸ್, ಮಕ್ಸೂದ್, ಜುನೈದ್ ಹಾಗೂ ಅನೇಕ ಮುಖಂಡರು ದಲಿತ ಸಂಘರ್ಷ ಸಮಿತಿಯ ಪ್ರಮುಖರು ಸಂದರ್ಭದಲ್ಲಿ ಭಾಗವಹಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…