ರಾಯಚೂರು: ನಗರಸಭೆ ಸದಸ್ಯ ಮಕ್ಬೂಲ್ ರ ಮೇಲೆ ಅಪರಿಚಿತ ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರ ಪರಿಣಾಮ ತೀವ್ರ ರಕ್ತಸ್ರಾವ ದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ನಗರದ ಜಾಕೀರ್ ಹುಸೇನ್ ವೃತ್ತದ ಬಳಿ ಘಟನೆ ನಡೆದಿದ್ದು,ನಗರಸಭೆ ಸದಸ್ಯ ಮಕ್ಬೂಲ್ 8.50 ಗಂಟೆಗೆ ಜಾಕೀರ್ ಹುಸೇನ್ ವೃತ್ತದ ಬಳಿ ಹೋಟೆ ಲ್ ನಲ್ಲಿ ಕುಳಿತ್ತದ್ದ ಈ ವೇಳೆ ನಾಲ್ಕು ಜನರ ದುಷ್ಕರ್ಮಿಗಳು ತಂಡವೊಂದು ಮಾಸ್ಕ್ ದರಿಸಿ ಮಕ್ಬೂಲ್ ರ ಮೇಲೆ ಮಾರಕಾಸ್ತ್ರಗಳಿಂದ ಏಕಾ ಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ಹಲ್ಲೆಯಿಂದ ತೀವ್ರವಾಗಿ ರಕ್ತಸ್ರಾವವಾಗಿ ಗಾಯಗೊಂಡ ನಗರಸಭೆ ಸದಸ್ಯ ಮಕ್ಬೂಲ್ ರನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿತ್ತು.ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬೇಟಿ ನೀಡಿದ್ದು ಪರೀಲನೆ ನಡೆಸಿದ್ದಾರೆ. ಈ ಬಗ್ಗೆ ಮಾದ್ಯಮದವರೊಂದಿಗೆ ಪ್ರತಿಕ್ರಿಯಿಸಿ ನಾಲ್ಕು ಜನ ದುಷ್ಕರ್ಮಿಗಳ ಮಾಸ್ಕ್ ದರಿಸಿ ಮಕ್ಬೂಲರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಲಾಗುವುದು. ಕಳೆದ 6 ತಿಂಗಳ ಹಿಂದೆಯೂ ಮರ್ಡರ್ ಆಗಿದ್ದು ದುಷ್ಕರ್ಮಿಗಳಿಗಾಗಿ ಬಲೆ ಬೀಸಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಸದರ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…