ಕಲಬುರಗಿ: ತೊಗರಿಬೆಳೆಯಲ್ಲಿ ಗಾಂಜಾ ಬೆಳೆ ಬೆಳೆಯುತ್ತಿರುವ ಖಚಿತ ಮಾಹಿತಿ ಆಧರಿಸಿ ಚಿತ್ತಾಪುರ ಪೊಲೀಸ್ ಠಾಣೆ ಪೊಲೀಸರು ಎರಡು ದಿನ ಸತತ ಕಾರ್ಯಚರಣೆ ನಡೆಸಿ 410 ಕೆ,ಜೆ ತೂಕದ ಹಸಿ ಗಾಂಜಾ ಬೆಳೆಯನ್ನು ವಶಪಡಿಸಿಕೊಂಡಿದ್ದಾರೆ.
ಚಿತ್ತಾಪುರ ತಾಲ್ಲೂಕಿನ ಅಲ್ಲೂರ (ಬಿ) ಗ್ರಾಮದ ಇದೇ ಗ್ರಾಮದ ಇದೇ ಗ್ರಾಮದ ನಿವಾಸಿಯಾದ ಹಣಮಂತ ಮಲ್ಲಪ್ಪ ಕಟ್ಟಿ ಹಾಗೂ ಭೀಮರಾಯ ಕಟ್ಟಿ. ಗಾಂಜಾ ಬೆಳೆದ ಇಬ್ಬರು ಆರೋಪಿಗಳು.
ಹೊಲದ ತೊಗರಿಬೆಳೆ ನಡುವೆ ಗಾಂಜಾ ಬೆಳೆಸುತ್ತಿರುವ ಖಚಿತ ಮಾಹಿತಿ ಆಧರಿಸಿ ಚಿತ್ತಾಪುರು ಪೊಲೀಸ್ ಡಿವೈಎಸ್ಪಿ, ಬಿ.ಎನ್ ಪಾಟೀಲ್, ಸಿಪಿಐ ಕೃಷ್ಣಪ್ಪ ಕಲಾದೇವರು, ಪಿ.ಎಸ್.ಐ ಶ್ರೀಶೈಲ್ ಅಂಬಾಜಿ ಎ.ಎಸ್.ಐ ಚಂದ್ರಮಪ್ಪ, ಸಿಬ್ಬಂದಿಗಳಾದ ಮಹೇಶ್ ರೆಡ್ಡಿ, ಮಲ್ಲೇಶಿ, ಶೀವಯ್ಯ ಸ್ವಾಮಿ, ಅಯ್ಯಣ್ಣ, ಬಲವಂತರೆಡ್ಡಿ ಸೇರಿದಂತೆ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿದ್ದಾರೆ.
ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತೆಲೆ ಮರೆಸಿಕೊಂಡ ಇಬ್ಬರು ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…