ಕಲಬುರಗಿ: ಸರಕಾರಿ ಹುದ್ದೆಗಳ ನೇರ ನೇಮಕಾತಿಗಳಲ್ಲಿ ದಿವ್ಯಾಂಗರಿಗೆ ಎ ಮತ್ತು ಬಿ ಗ್ರುಪ್ ಹುದ್ದೆಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲಾಗಿದೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ದಿವ್ಯಾಂಗರಿಗೆ ಗ್ರೂಪ್ ‘ಎ’ ಮತ್ತು ‘ಬಿ’ ಹುದ್ದೆಗಳ ನೇರ ನೇಮಕಾತಿಯಲ್ಲಿ ದಿವ್ಯಾಂಗ ಅಭ್ಯರ್ಥಿಗಳಿಗೆ ಹಿಂದೆ ಶೇ. 3 ರಷ್ಟು ಇದ್ದ ಮೀಸಲಾತಿಯನ್ನು ಶೇ 4ಕ್ಕೆ ಹೆಚ್ಚಿಸಿ ಹಾಗೂ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಶೇಕಡ 5ರ ಸಮತಳ ಮೀಸಲಾತಿಯನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿರುವ ದಿವ್ಯಾಂಗರ ಬಹುದಿನಗಳ ಕನಸು ನನಸಾದಂತಾಗಿದೆ.
ನೇರ ನೇಮಕಾತಿಯಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿರುವುದು ಸ್ವಾಗತಾರ್ಹ, ಇದರಿಂದ ದಿವ್ಯಾಂಗರಿಗೂ ಕೂಡ ಸಿವಿಲ್ ಸೇವೆಗಳ ಉನ್ನತ ಹುದ್ದೆಗಳಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿವೆ ಎಂದು ಡಿಸೆಬಲ್ಡ ಹೆಲ್ಪಲೈನ ಫೌಂಡೆಶನನ ರಾಜ್ಯ ಸಂಯೋಜಕರಾದ ಬಸವರಾಜ ಹೆಳವರ ಯಾಳಗಿ ಹರ್ಷ ವ್ಯಕ್ತ ಪಡಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…