ಶಹಾಪುರ: ಮಗು ಬೆಳೆದು ಉತ್ತಮ ನಾಗರಿಕನಾಗಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಗುರುವಿನ ಸ್ಥಾನ ಮಹತ್ತವದ್ದಾಗಿದೆ ಎಂದು ಖ್ಯಾತ ವೈದ್ಯ ಡಾ. ಚಂದ್ರಶೇಖರ ಸುಬೇದಾರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಹುಂಡೇಕಾರ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡ ಡೆಪೋಡಿಲ್ಸ ಪ್ಲೇ ಹೋಮ್ ಮತ್ತು ಪೂರ್ವ ಪ್ರಾಥಮಿಕ ಶಾಲೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಿಸಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಗುರು ತುಂಬಾ ಶ್ರಮಿಸುತ್ತಾನೆ. ಜ್ಞಾನದ ಪ್ರಕ್ರಿಯೆ ನಿರಂತರವಾಗಿ ನಡೆಯುವ ಪವಿತ್ರವಾದ ಕಾರ್ಯ ವ್ಯವಹಾರಿಕವಾಗಬಾರದು ಎಂದು ತಿಳಿಸಿದರು. ಉಪನ್ಯಾಸಕರ ಸಂಘದ ರಾಜ್ಯದಕ್ಷ ತಿಮ್ಮಯ ಪುರ್ಲೆ ಮಾತನಾಡಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…