ಕಲಬುರಗಿ: ರಾಜ್ಯ ಸರ್ಕಾರ ಸದನದಲ್ಲಿ ಚರ್ಚಿಸದೇ ಸುಗ್ರಿವಾಜ್ಞೆಗಳ ಮೂಲಕ ಜಾರಿ ಮಾಡುತ್ತಿರುವ ಭೂ ಸುದಾರಣೆ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಪ್ರತಿಭಟಸಿ, ಮುಖ್ಯಮಂತ್ರಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿದರು.
ವೇದಿಕೆಯ ಅಧ್ಯಕ್ಷ ಸಚಿನ್ ಫರಹತಾಬಾದ, ರಾಹುಲ, ಮಹಮ್ಮದ್ ತಾಜೋದ್ದಿನ್, ಅಂಬು ಮಸ್ಕಿ, ಮಲ್ಲಿಕಾರ್ಜುನ ಇನ್ನಿತರರು ಇದ್ದರು.