ಕಲಬುರಗಿ: ಅಫಜಲಪುರ ತಾಲೂಕುದಲ್ಲಿ ಕ್ಷೌರಿಕ ಸಮಾಜದ ತಾಲೂಕು ಪ್ರತಿಭಾ ಪುರಸ್ಕಾರ, ಜನಜಾಗೃತಿ ಸಮಾವೇಶ, ನಿಜಸುಖಿ ಹಡಪದ ಅಪ್ಪಣ್ಣ ಅವರ 886ನೇ ಜಯಂತಿ ಕಾರ್ಯಕ್ರಮ ಹಾಗೂ ಜ್ಯೋತಿ ಬೆಳಗಿಸುವ ಕಾರ್ಯಕ್ರಮ ಹಡಪದ ಪೀಠದಲ್ಲಿ ಜರುಗಿತ್ತು.
ಈ ವೇಳೆಯಲ್ಲಿ ಪೀಠಾಧಿಪತಿಗಳಾದ ಭಾರತೀಯ ಅನ್ನದಾನಿ ಅಪ್ಪಣ್ಣ ಮಹಾಸ್ವಾಮಿ, ಶ್ರೀ ಬಾಲ ಬ್ರಹ್ಮಚಾರಿ ರಾಜಶಿವಯೋಗಿ ಸ್ವಾಮಿ ಶಹಬಾದ್, ಮಾಶಾಳ ಅರುಣ್ ಕುಮಾರ ಪಾಟೀಲ್, ಶಿವಕುಮಾರ್ ನಾಟಿಕರ್, ಹಡಪದ ಸಮಾಜದ ಜಿಲ್ಲಾಧ್ಯಕ್ಷರಾದ ಈರಣ್ಣ ಸೂನುರ, ಮಾಂತೇಶ್, ಗಣಗಾಪುರದ ಭಗವಂತ, ಅವಧೂತ, ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…