ಕಲೆ-ಕ್ರೀಡೆ

ಸಂಗೀತ ಶಿಕ್ಷಕರ ನೇಮಕಾತಿ ನಡೆಸಲು ಶಿಕ್ಷಣ ಸಚಿವರಿಗೆ ಮನವಿ

ಕಲಬುರಗಿ: ಶಿಕ್ಷಣ ಇಲಾಖೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಖಾಲಿ ಇರುವ  ಸಂಗೀತ ಶಿಕ್ಷಕರ ನೇಮಕಾತಿಗಾಗಿ ಕಲ್ಯಾಣ ಕರ್ನಾಟಕ ಕಲಾವಿದರ ಸಂಘ ಶಿಕ್ಷಣ ಇಲಾಖೆಯ ಸಚಿವರಾದ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ 2009ರಲ್ಲಿ ನೇಮಕಾತಿ ನಡೆದಿತ್ತು ತದನಂತರ ನೇಮಕಾತಿ ನಡೆದಿರುವುದಿಲ್ಲ. ವಿದ್ವತ್ ಹಾಗೂ ಸ್ನಾತಕೋತ್ತರ ಪದವಿ ಪಡೆದ ಸಂಗೀತ ಪದವಿಧರರು ನಿರುದ್ಯೋಗಿಗಳಾಗಿದ್ದಾರೆ ಎಂದು ತಿಳಿಸಿದರು.

ಶಿಕ್ಷಣ ಜೊತೆಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಸಂಗೀತ ಶಿಕ್ಷಣ ಅವಶ್ಯಕವಾಗಿದ್ದು, ಅದಕ್ಕಾಗಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಬಸವರಾಜ ಮತ್ತಿಮೂಡ ಅವರ ನೇತೃತ್ವದಲ್ಲಿ ಸಚಿವರಿಗೆ ಮವನಿ ಮಾಡಲಾಯಿತು.

ಈ ವೇಳೆಯಲ್ಲಿ ಹಿರಿಯ ಕಲಾವಿದರಾದ ಅಣ್ಣಾರಾವ ಮತ್ತಿಮೂಡ, ಯುವ ಕಲಾವಿದ ಸಾಹಿತಿ ಬಂಡಯ್ಯ ಸ್ವಾಮಿ ಸುಂಟನೂರ, ಸೇರಿದಂತೆ ಇನ್ನೂ ಅನೇಕರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago