ಅಳಂದ: ತಾಲೂಕಿನ ಮಾಡಿಯಾಳ ಗ್ರಾಮದ ಅಮೋಘಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 5:45ಕ್ಕೆ ಪ್ರಭುರಾಯ ಮುತ್ಯಾ ಪುಜಾರಿ ಅವರು ಮಳೆ ಬೆಳೆಯ ಕುರಿತು ಹೇಳಿಕೆ ಹೇಳಿರುತ್ತಾರೆ.
ಕಳೆದ ಶುಕ್ರವಾರದಿಂದ ಆರಂಭವಾಗಿರು ಜಾತ್ರಾ ಮಹೋತ್ಸವು ಜೂನ್ 03ಕ್ಕೆ ಮುಕ್ತಾಯಗೊಂಡಿದ್ದು, ಜಾತ್ರಮಹೋತ್ಸವ ನಿಮಿತ್ಯವಾಗಿ ಅನೇಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿವೆ.
ಅಮೋಘಸಿದ್ಧನ ಹೇಳಿಕೆ ಎಂದೇ ಪ್ರಶಿದ್ಧವಾದ ಈ ಹೇಳಿಕೆ ಕೇಳಲು ನಾಡಿನ ವಿವಿಧ ಮೂಲೆ ಮೂಲೆಗಳಿಂದ ಜನ ಆಗಮಿಸುತ್ತಾರೆ. ಅಲ್ಲಿಗೆ ಆಗಮಿಸಿದ ಭಕ್ತಾದಿಗಳು ಪೂಜಾರಿಗಳ ಹೇಳಿಕೆಯನ್ನು ಕೇಳಲು ಕುತೂಹಲದಿಂದ ಕಾಯುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನಿನ್ನೆ ಜರುಗಿದ ಹೇಳಿಕೆಯು ನಾಡಿನ ಮಳೆ ಬೆಳೆಯ ಭವಿಷ್ಯ ಬರೆದಂತಿದೆ. ಇಲ್ಲಿದೆ ನೋಡಿ ಈ ವಿಡಿಯೋ
ಕಲಬುರಗಿ: ನಾಟ್ಯಸಾರ್ವಭೌಮ ಡಾ.ಶಿವರಾಜಕುಮಾರ ಅವರ ಅಭಿನಯದ ಅದ್ದೂರಿ ಆ್ಯಕ್ಷನ್, ಥ್ರಿಲ್ಲರ್ ಇರುವ `ಭೈರತಿ ರಣಗಲ್’ ಸಿನಿಮಾದಲ್ಲಿ ಲೇಖಕ, ಪತ್ರಕರ್ತ, ರಂಗ…
ಕಲಬುರಗಿ ನಗರದ ಗಂಜ್ ಪ್ರದೇಶದಲ್ಲಿರುವ ಲಾಹೋಟಿ ಮೋಟಾರ್ಸ್ ಶೋರೂಂನಲ್ಲಿ ಮಾರುತಿ ಅರೇನಾ ಕಂಪನಿಯ ದಿ ಡಾಸ್ಲಿಂಗ್ ನ್ಯೂ ಡಿಸೈರ್ ಕಾರ್…
ಕಲಬುರಗಿ: ನಗರದ ಜೀಮ್ಸ್ ಆಸ್ಪತ್ರೆಯಲ್ಲಿರುವ ಇಂದಿರಾ ಕ್ಯಾಂಟಿನ್‍ನಲ್ಲಿ ಕಳಪೆ ಆಹಾರ ವಿತರಣೆ ಮಾಡುತ್ತಿರುವುದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಜೈ ಕನ್ನಡಿಗರ ಸೇನೆಯಿಂದ…
ಕಲಬುರಗಿ: ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾ ಸಮಿತಿವತಿಯಿಂದ ನವೆಂಬರ್ 14ರಂದು 8ನೇ ಪೀಠಾಧಿಪತಿಗಳು ಪೂಜ್ಯ ಡಾ. ಶ್ರೀ ಶರಣಬಸಪ್ಪ…
ವಿಜಯನಗರ (ಹೊಸಪೇಟೆ):ಪ್ರಸಕ್ತ ವರ್ಷದಲ್ಲಿ ವಿಜಯನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೆಕೆಆರ್ ಡಿಬಿಯಿಂದ ರೂ. 348 ಕೋಟಿ ನೀಡಲಾಗಿದೆ ಎಂದು ಕಲ್ಯಾಣ…
ಕಲಬುರಗಿ; ಮೌನವಾಗಿರುವವರೆಲ್ಲ ದಡ್ಡರಲ್ಲ, ತುಂಬಾ ಮಾತನಾಡುವವರೆಲ್ಲ ಬುದ್ಧಿವಂತರಲ್ಲ, ಮಾತಿಗೆ ಒಂದರ್ಥವಿದ್ದರೆ, ಮೌನಕ್ಕೆ ಸಾವಿರ ಅರ್ಥವಿದೆ, ಅದರಂತೆ ಬಬಲಾದ ಗುರುಪಾದಲಿಂಗ ಪೂಜ್ಯರು…