ಚಿಂಚೋಳಿ: ಇಂದು ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಎದುರುಗಡೆ ಉತ್ತರಪ್ರದೇಶ ಹತ್ರಾಸ್ ನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಭಂದಿಸಿದಂತೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ದಲಿತಪರ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಒತ್ತಾಯಿಸಲಾಯಿತು.
ಈವೇಳೆಯಲ್ಲಿ ಆಯುಕ್ತರಿಗೆ ಮನವಿ ಸಲ್ಲಿಸಿ ಮನೀಷಾಳ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಾರುತಿ ಗಂಜಗೀರಿ,ಅಮರ್ ಲೋಡ್ಡನೋರ, ರಾಜಶೇಖರ ಹೊಸಮನಿ, ಬಾಬುರಾವ್ ಬುಳ್ಳಾ,ಶೆಶಿ ಮೇತ್ರಿ, ಅಂಬರೀಷ್ ರಾಯಕೋಡ, ಉದಯಕುಮಾರ್, ಲೋಕೇಶ ಐನೋಳ್ಳಿ, ಉಲ್ಲಾಸ್ ಕೆರೆಳ್ಳಿ,ಉಮೇಶ ದೋಟಿಕೋಳ,ರಾಜು ಕಳ್ಳಸ್ಕರ್, ಶಾಮರಾವ್ ಮೇತ್ರಿ, ಅಶೋಕ್ ಐನೋಳ್ಳಿ,ಶಾಮ ಚಂದಾಪುರ, ಮಾರುತಿ ತೇಗಲತಿಪ್ಪಿ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…