ಶಹಾಪುರ: ಉತ್ತರ ಪ್ರದೇಶದ ಹಾತ್ರಾಸ್ ಅತ್ಯಾಚಾರ ಸಂತ್ರಸ್ತೆ ಮನೆಗೆ ಭೇಟಿ ನೀಡಲು ತೆರಳಿದ್ದ ರಾಹುಲ್ ಗಾಂಧಿಯನ್ನು ತಡೆದಿದ್ದಕ್ಕೆ ಯುವ ಕಾಂಗ್ರೆಸ್ ಮುಖಂಡ ಶಿವು ಆಂದೋಲಾ ಶಿರವಾಳ ಯೋಗಿ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯೋಗಿ ಆಡಳಿತದಲ್ಲಿ ಮಹಿಳೆಯರಿಗೆ, ದಲಿತರಿಗೆ ರಕ್ಷಣೆ ಇಲ್ಲ, ಉತ್ತರಪ್ರದೇಶದ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…