ಕಲಬುರಗಿ: ಕಲ್ಯಾಣ ಕರ್ನಾಟಕದ ಐತಿಹಾಸಿಕ ಆರಾಧ್ಯ ದೇವರಾದ ಶ್ರೀ ಶರಣಬಸವೇಶ್ವರ ಸಂಸ್ಥಾನದ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಸ್ಥಾನದ ಪ್ರಸ್ತುತ ಅಧ್ಯಕ್ಷೆ,ಕಲೆ, ಸಾಹಿತ್ಯ, ಸಂಸ್ಕೃತಿ, ಆಶ್ರಯದಾತರಾಗಿರುವ ದಾಕ್ಷಾಯಿಣಿ ಅಮ್ಮಾವರಿಗೆ ದಾವಣಗೆರೆ ವಿವಿ ಗೌರವ ಡಾಕ್ಟರೇಟ್ ಘೋಷಿಸುರುವ ಹಿನ್ನೆಲೆಯಲ್ಲಿ ಇಂದು ಅಖಿಲ ಭಾರತ ವೀರಶೈವ ಮಹಾಸಭಾದಿಂದ ಸನ್ಮಾನಿಸಲಾಯಿತು.
ಶರಣ ಪರಂಪರೆಯಂತೆ ಸಕಲ ಜೀವಿಗಳಿಗೆ ಲೇಸನ್ನೇ ಬಯಸುತ್ತಿರುವ, ಶೈಕ್ಷಣಿಕ ಸಾಮಾಜಿಕ-ಧಾರ್ಮಿಕ ಸೇವೆಯನ್ನು ಪರಿಗಣಿಸಿ, ಪೂಜ್ಯ ಮಾತೋಶ್ರೀಯವರಾದ ದಾಕ್ಷಾಯಣಿ ಶರಣಬಸಪ್ಪ ಅಪ್ಪರವರಿಗೆ, ಡಾಕ್ಟರೇಟ್ ಪದವಿಗೆ ಬಾಜನರಾಗಿರುವುದು ಅಷ್ಟೇ ಅಲ್ಲ ಕರ್ನಾಟಕ ಅಲ್ಲದೆ ದೇಶಾದ್ಯಂತ ಇರುವ ಶರಣ ಭಕ್ತರಿಗೆ ಸಂತೋಷವಾಗಿದೆ ಎಂದರು.
ಅಮ್ಮ ಅವರಿಗೆ ಡಾಕ್ಟರೇಟ್ ನೀಡುವ ಮೂಲಕ ದಾವಣಗೆರೆ ವಿಶ್ವವಿದ್ಯಾಲಯ ಗೌರವ ಹೆಚ್ಚಿಸಿಕೊಂಡಿದೆ, ಇಂದು ಪೂಜ್ಯ ಶ್ರೀ ಡಾ. ಶರಣಬಸಪ್ಪ ಅಪ್ಪ ಅವರ ಸಮ್ಮುಖದಲ್ಲಿ ಮಾತೋಶ್ರೀ ಡಾಕ್ಟರ್ ದ್ರಾಕ್ಷಾಯಿಣಿ ಅಮ್ಮನವರನ್ನು ಗೌರವ ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಡಾ. ಶರಣ್ ಕುಮಾರ್ ಮೋದಿ, ಪ್ರಧಾನ ಕಾರ್ಯದರ್ಶಿಗಳಾದ ಡಾ. ಶರಣ ಬಿ ಪಾಟೀಲ್, ಉಪಾಧ್ಯಕ್ಷರಾದ ಸಿದ್ದು ಪಾಟೀಲ್, ಗೌರಿ ಚಿತಕೋಟಿ, ವೀರಣ್ಣ ಗೋಳೆದ, ರಾಜುಗೌಡ ನಾಗನಹಳ್ಳಿ, ಶೀಲಾ ಮುತಿನ ಮಹಿಳಾ ಘಟಕದ ಅಧ್ಯಕ್ಷರಾದ ಡಾ! ಸುಧಾ ಹಾಲಕಾಯಿ, ಯುವ ಘಟಕದ ಜಿಲ್ಲಾ ಗೌರವಾಧ್ಯಕ್ಷರಾದ ಎಂ.ಎಸ್. ಪಾಟೀಲ್ ನರಿಬೋಳ, ಪದಾಧಿಕಾರಿಗಳಾದ ಶೀಲಾ ಮುತ್ತಿನ್ ,ಚನ್ನಪ್ಪ ದಿಗ್ಗಾವಿ ,ಡಾ. ರವಿ ಮಲಶೆಟ್ಟಿ, ಭೀಮಶಂಕರ್ ಮೆಟೇಕರ್, ಸಂತೋಷ ಗಂಗಸಿರಿ, ಬಸವರಾಜ ಪಾಟೀಲ್ ವರ್ಚನಳ್ಳಿ, ಶರಣು ಟೆಂಗಳಿ, ಅಶೋಕ್ ಮಾನಕರ್, ಜೆಕೆ ಪಾಟೀಲ್ ಹರಸೂರ, ಶರಣಗೌಡ ಪಾಟೀಲ್, ಮಹೇಶ ರೆಡ್ಡಿ ಇನ್ನಿತರರಿದ್ದರು .
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…