ಕಲಬುರಗಿ: ಉತ್ತರ ಪ್ರದೇಶದಲ್ಲಿ ಗುರುವಾರ ಹತ್ರಾಸ್ ಗೆ ಬಿಡಿತ ಕುಟುಂಬಕ್ಕೆ ಭೇಟಿ ನೀಡಲು ತೆರಳುವ ವೇಳೆ ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಮೇಲೆ ಪೊಲೀಸ್ ರು ನಡೆಸಿದ ದೌರ್ಜನ್ಯ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಪ್ರತಿಭಟನೆ ನಡೆಸಿದರು.
ನಗರದ ಟೌನ್ ಹಾಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕೃತಿ ದಹಿಸುವ ಮೂಲಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಸಮಿತಿ ಅಧ್ಯಕ್ಷರಾದ ಜಗದೇವ ಗುತ್ತೇದಾರ ಕಾಳಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಪ್ರತಿಭಟನಾ ನಿರತ ಕಾಂಗ್ರೆಸ್ ಮುಖಂಡರು ಸೇರಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ ಕಮಕನೂರ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಯುವ ಅಧ್ಯಕ್ಷರಾದ ಮಝರ್ ಆಲಂ ಖಾನ್, ಸೇರಿದಂತೆ ಸಮಿತಿಯ ವಿವಿಧ ಬ್ಲಾಕ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…