ಗಿಡ ನೆಡುವುದರ ಮೂಲಕ ಗಾಂಧಿ,ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಕೋಲಾರ: ಜಿಲ್ಲೆ ಮತ್ತು ತಾಲೂಕಿನ ನರಸಾಪುರ ಗ್ರಾಮದಲ್ಲಿ ಇರುವ ಮೊದಲನೇ ಹಂತದ ಅಂಗನವಾಡಿ ಕೇಂದ್ರದಲ್ಲಿ ಗಿಡವನ್ನು ನೆಡುವುದರ ಮೂಲಕ ಮಹಾತ್ಮ ಗಾಂಧೀಜಿಯವರ 151ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ 116ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನರಸಾಪುರ ಸರ್ಕಾರಿ ಸೊಸೈಟಿ ನಿರ್ದೇಶಕರಾದ ಕೆಇಬಿ ಚಂದ್ರು ರವರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಆಡಳಿತ ಅಧಿಕಾರಿಗಳಾದ ತಾರಕೇಶ್ವರಿ ರವರು ಬಾಣಂತಿಯರಿಗೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ನರಸಾಪುರ ಸರ್ಕಾರಿ ಸೊಸೈಟಿ ನಿರ್ದೇಶಕರಾದ ಕೆಇಬಿ ಚಂದ್ರು, ಟಿ ಮಂಜುನಾಥ್, ಅವಿನಾಶ್, ಅಂಗನವಾಡಿ ಕೇಂದ್ರದ ಆಡಳಿತ ಅಧಿಕಾರಿಗಳಾದ ತಾರಕೇಶ್ವರಿ, ಅಂಗನವಾಡಿ ಕಾರ್ಯಕರ್ತೆಯರಾದ ಮುನಿರತ್ನಮ್ಮ, ನಾಗರತ್ನ, ಅಂಗನವಾಡಿ ಸಹಾಯಕಿ ಶೇಷಮ್ಮ ಹಾಗೂ ಬಾಣಂತಿಯರು ಮತ್ತು ಮಕ್ಕಳು ಭಾಗವಹಿಸಿದ್ದರು.

emedialine

Recent Posts

ಗಾಂಧೀಜಿಗೆ ಸತ್ಯಹರಿಶ್ಚಂದ್ರನ ಕಥೆಯೇ ಪ್ರೇರಣೆ

ಶಹಾಪುರ: ಮಹಾತ್ಮ ಗಾಂಧೀಜಿಯವರಿಗೆ ಈ ದೇಶದ ಮಕ್ಕಳಿಗೆ ಹಾಗೂ ಪುರಾತನ ಭಾರತೀಯ ರಾಜ್ಯ ಮತ್ತು ಸತ್ಯವಂತ ನಾಯಕರು ಆಗಿದ್ದ ಸತ್ಯ…

12 mins ago

ಮಕ್ಕಳಲ್ಲಿ‌ ಮಾನವೀಯ ಮೌಲ್ಯ ಹೆಚ್ಚಿಸಲು ವಚನಗಳೇ ಸ್ಫೂರ್ತಿ

ಕಲಬುರಗಿ: ಶರಣರ ಅನುಬಾವಗಳಿಂದ ಹೊರ ಹೊಮ್ಮಿರುವ ವಚನಗಳು ಮಾನವೀಯ ಮೌಲ್ಯ ಹೆಚ್ಚಳಕ್ಕೆ ಪೂರಕವಾಗಿವೆ ಎಂದು ನಿವೃತ್ತ ಪ್ರಾಚಾರ್ಯರಾದ ಪ್ರೊ. ನಿಂಗಮ್ಮ…

14 mins ago

ಅಧ್ಯಕ್ಷರಾಗಿ ಶಿವಾನಂದ ಕವಲಗಾ ಬಿ ಆಯ್ಕೆ

ಕಲಬುರಗಿ: ಕರ್ನಾಟಕ ರಾಜ್ಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಕಾರ್ಯಾಧ್ಯಕ್ಷರಾದ ಯಲಗೊಂಡ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ…

16 mins ago

ಶ್ರೀ ಶರಣಬಸವೇಶ್ವರರ ದೇವಸ್ಥಾನ: ನಗರದ ಮುಖ್ಯ ರಸ್ತೆಯಲ್ಲಿ ಮಹಾದ್ವಾರ ನಿರ್ಮಾಣಕ್ಕೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ನಗರದ ಸಾವಿರಾರು ವರ್ಷ ಇತಿಹಾಸ ಹೊಂದಿರುವ ಪುರಾತನ ಪುಣ್ಯ ಕ್ಷೇತ್ರ ದೇವಸ್ಥಾನವಾದ ಆರಾಧ್ಯದೈವ…

19 mins ago

ಬಿಎಸ್‍ಎನ್‍ಎಲ್ 25 ನೇ ಸಂಸ್ಥಾಪನಾ ದಿನಾಚರಣೆ ಆಚರಣೆ

ಕಲಬುರಗಿ: ನಗರದ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಬಿಎಸ್‍ಎನ್‍ಎಲ್ 25 ನೇ ಸಂಸ್ಥಾಪನಾ ದಿನಾಚರಣೆಯನ್ನು ಮಕ್ಕಳೊಂದಿಗೆ ಕೆಕ್ ತಿನಿಸುವ ಮೂಲಕ ಸಂಭ್ರಮದಿಂದ…

22 mins ago

ಹ್ಯಾಂಡ್‍ಬಾಲ್: ಕಲಬುರಗಿ ಪ್ರಥಮ ಸ್ಥಾನ

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಗುರುವಾರ ನಡೆದ 14 ಮತ್ತು 17 ವರ್ಷದೊಳಗಿನವರ ಬಾಲಕ ಹಾಗೂ ಬಾಲಕಿಯರ ವಿಭಾಗ…

25 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420