ಯಾದಗಿರಿ: ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ವತಿಯಿಂದ ಉತ್ತರಪ್ರದೇಶದಲ್ಲಿ ಹತ್ರಾಸ್ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಶರಣು ದೋರನಹಳ್ಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ರಾಜ್ಯ ಸಮಿತಿ ಸದಸ್ಯರಾದ ಈರಣ್ಣ ಕಸನ, ಶಿವಶರಣ ತಳವಾರ, ವಿಶ್ವ ನಾಟೇಕರ್, ಮಾನಪ್ಪ ಜೇಗ್ರಿ, ಬಲಭಿಮ ಬೇವಿನಹಳ್ಳಿ, ಶಿವು ಪೋತೆ, ಶಿವು ಆಂದೋಲ, ಗುರು ಬಾನತಿಹಾಳ್, ಸಾಬಣ್ಣ ಹ್ಯಯಾಳ, ವೀರೇಶ್ ಕೊಂಕಲ್, ಮೋಹನ್ ವಠಾರ, ಮಂಜು ಹಾಲಬಾವಿ, ಮಲ್ಲು ಆರ್ಬೊಳ್, ಮಲ್ಲು ಶಹಾಪುರ, ಮಲ್ಲು ಬೊಮ್ಮನಹಳ್ಳಿ, ರಾಜು ಚಂದಾಪುರ, ರಾಹುಲ್ ಸದ್ಯಪೂರ್, ಭಿಮು ನಾಯಕ್, ಭಿಮೂ ಸಗರ, ಶೇಕರ್ ಬಡಿಗೇರ್ ಸೇರಿದಂತೆ ಅನೇಕ ಕಾರ್ಯಕರ್ತರು ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…