ಕಲಬುರಗಿ: ಜೈ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕೇಂದ್ರ ಕಛೇರಿಯಲ್ಲಿ ಮಹತ್ಮಾಗಾಂಧಿಜಿ ಅವರ ಜಯಂತ್ಯೋತ್ಸವವನ್ನು ಸಂಸ್ಥಾಪಕ ಗೌರವ ಅಧ್ಯಕ್ಷರಾದ ಅರುಣಕುಮಾರ ಪಾಟೀಲ ಅವರ ಮಾರ್ಗದರ್ಶನದಲ್ಲಿ ರಾಜ್ಯ ಅಧ್ಯಕ್ಷ ಮಂಜುನಾಥ ಬಿ. ಹಾಗರಗಿಯವರ ನೆತೃತ್ವದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೆಶಿಸಿ ಮಾತನಾಡಿದ ಅವರು ಮಹತ್ಮಾ ಗಾಂಧಿಜಿ ಅವರು ಸತ್ಯ ಮತ್ತು ಅಹಿಂಸಾ ಇಂದಲೆ ನಮ್ಮ ದೇಶಕ್ಕೆ ಸ್ವಾತಂತ್ರ ತಂದುಕೊಟ್ಟರು ಆದರೆ ನಮ್ಮ ರಾಜ್ಯಕಾರಣಿಗಳು ಸುಳ್ಳು ಮತ್ತು ಹಿಂಸೆಯಿಂದ ಅಧಿಕಾರಕ್ಕೆ ಬಂದು ಜನರನ್ನು ದೊಚಿ ದೇಶವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಜನರು ಜಾಗೃತರಾಗಬೇಕೆಂದು ಕರೆ ನೀಡಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಜಗನಾಥ ಪಟ್ಟಣಶೆಟ್ಟಿ, ಮೈಮುದ ಯಲಗಾರ, ವಿರೇಶ, ಕಪಿಲ ನಾಯಕ, ಪ್ರವೀಣ ಚೌಹಾಣ ಶರಣು ಖಾನಾಪೂರೆ ಶಂತು ವಾಡೆದ ಮುಂತಾದವರು ಜೈ ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಕಾರ್ಯಕರ್ತರು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…