ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ, ಲಾಲ ಬಹದ್ದೂರ ಶಾಸ್ತ್ರಿ ಜಯಂತಿ ಆಚರಣೆ

0
19

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧ್ಯಕ್ಷ ಜಗದೇವ ಗುತೇದಾರ, ಶರಣು ಮೋದಿ, ನಿಲಕಂಠರಾವ ಮೂಲಗೆ, ಲತಾ ರಾಠೋಡ, ಈರಣ ಝಳಕಿ ಇತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here