ಕಲಬುರಗಿ: ತಾಲೂಕಿನ ನಂದೂರ ಕೆ ತಾಂಡದಲ್ಲಿರುವ ಕೆ ಸಿ ಗುಂಡ್ಡಕೆ ಈಜಲು ಹೋದ ೧೮ ವರ್ಷದ ನಿತಿನ್ ರಾಠೋಡ ಯುವಕ ನಿಧನರಾಗಿದಕ್ಕೆ ಅವರ ಕುಟುಂಬಕ್ಕೆ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ರವಿ ಚವ್ಹಾಣ ಅವರು 5 ಸಾವಿರ ರೂಪಾಯಿ ಮತ್ತು ಮೂರು ತಿಂಗಳ ಆಗಷ್ಟು ಆಹಾರ ಧಾನ್ಯ ಕುಟುಂಬಕ್ಕೆ ವಿತರಿಸಿದರು.
ಈ ಸಂದರ್ಭದಲ್ಲಿ ಬಸವರಾಜ ಪೊಲೀಸ್ ಪಾಟೀಲ್, ಕಾಂಗ್ರೆಸ ಮುಖಂಡರಾದ ಲಿಂಗಣ್ಣ ದೊಡ್ಡ ಮನಿ, ಶಿವಣ್ಣ ಪೂಜಾರಿ, ಶಾಂತಪ್ಪ ಪೂಜಾರಿ, ಲಕ್ಷ್ಮಣ್ ಪವರ್,ಪಾಂಡು ಪವರ್, ನಾಗೇಂದ್ರ ಎಮ್ ಉದನೂರ, ಹೀರಣ್ಣ ಹದನೂರ, ಸಂತೋಷ ಪವಾರ್, ಕಿರಣ ಹದನೂರ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…