ಕಲಬುರಗಿ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ದುಧನಿಯ ಸಾತಲಿಂಗಪ್ಪ ಮೇತ್ರೆ ನಿಧನಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ದುಧನಿಯ ಕೃಷಿ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾಗಿ, ನಗರಸಭೆ ಅಧ್ಯಕ್ಷರಾಗಿ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ.
ಗಡಿನಾಡಿನ ಭೀಷ್ಮ ಎಂದೇ ಖ್ಯಾತರಾಗಿದ್ದ ಅವರು ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿಭಾಗದ ಅನೇಕ ಆಗು ಹೋಗುಗಳಲ್ಲಿ ಭಾಗಿಯಾಗಿ ಎರಡು ರಾಜ್ಯಗಳ ಮಧ್ಯೆ ಸಂಪರ್ಕ ಕೊಂಡಿಯಾಗಿದ್ದರು.
ಅವರ ನಿಧನದಿಂದ ಗಡಿನಾಡ ಭಾಗ ಒಬ್ಬ ಮುತ್ಸದ್ಧಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದು ಸಂತಾಪ ಸೂಚಕ ಪತ್ರದಲ್ಲಿ ಸೂಚಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…