ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಮಹಿಳೆಯೊಂದಿಗೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಪಟ್ಟು ಹಿಸಿದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಯುಪಿ ಪೊಲೀಸರು ಡಿಎನ್‌ಡಿ ಯಲ್ಲಿ ತಡೆಯಲಾಯಿತು.
ಈ ವೇಳೆಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಹೆಚ್ಚಿನ ಸಂಖ್ಯೆಯ ಪಕ್ಷದ ಕಾರ್ಯಕರ್ತರು ಡಿಎನ್‌ಡಿ ಮೇಲೆ ನಿಂತಿದರು. ಈ ಸಮಯದಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಯುಪಿ ಪ್ರವೇಶಿಸಲು ಪೊಲೀಸರು ಅವಕಾಶ ನೀಡಿದ್ದು, ಇವರನ್ನು ಸೇರಿಸಿ ಐದು ಜನರಿಗೆ ಹತ್ರಾಸ್‌ಗೆ ಹೋಗಲು ಅನುಮತಿ ನೀಡಲಾಗಿದೆ ಎಂದು ಪೊಲೀಸ್ ಆಡಳಿತ ಹೇಳಿದೆ.
ಸುದೀರ್ಘ ಕೋಲಾಹಲದ ನಂತರ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಡಿಎನ್‌ಡಿಗಿಂತ ಮುಂದೆ ಹೋಗಲು ಅವಕಾಶ ನೀಡಲಾಯಿತು.
ಪಿಎಲ್ ಪುನಿಯಾ, ಗುಲಾಮ್ ನಬಿ ಆಜಾದ್, ಪ್ರಮೋದ್ ತಿವಾರಿ ಅವರನ್ನೂ ಮುಂದೆ ಹೋಗಲು ಅವಕಾಶ ನೀಡಬೇಕು ಎಂದು ರಾಹುಲ್ ಗಾಂಧಿ ಕಾರ್ಯಕರ್ತರಿಗೆ ಮನವಿ ಮಾಡಿದರು. ಡಿಎನ್‌ಡಿಯಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಲು ಯುಪಿ ಪೊಲೀಸರು ಲಾಠಿ ಚಾರ್ಜ್ ನಡೆಯಿತು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…