ಕಮಕನೂರಗೆ ಕಲಬುರಗಿ ಕಾಂಗ್ರೆಸ್ ಸಮಿತಿಯಿಂದ ಸನ್ಮಾನ

0
91

ಕಲಬುರಗಿ: ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ನಗರಕ್ಕೆ ಮೊದಲ ಬಾರಿ ಆಗಮಿಸಿದ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಮಾಜಿ ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಸನ್ಮಾನಿಸಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿಜಯಕುಮಾರ ಕಟ್ಟಿಮನಿ ಇದ್ದರು.

Contact Your\'s Advertisement; 9902492681
ಕಲಬುರಗಿ: ವಿಧಾನ ಪರಿಷತ್ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದ ನಂತರ ನಗರಕ್ಕೆ ಆಗಮಿಸಿದ ತಿಪ್ಪಣ್ಣಪ್ಪ ಕಮಕನೂರ ಅವರನ್ನು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠರಾವ ಮೂಲಗೆ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವಿಭಾಗದ ಅಧ್ಯಕ್ಷ ಧರ್ಮರಾಜ ಬಿ.ಹೇರೂರ ಸನ್ಮಾನಿಸಿದರು.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here