ಶಹಾಬಾದ:ನಗರದ ಶಹಾಬಾದ ಪತ್ತಿನ ಸಹಕಾರ ಸಂಘದಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಡಾ.ಅಹ್ಮದ್ ಪಟೇಲ್, ಶರಣು ತುಂಗಳ, ಶರಣು ವಸ್ತ್ರದ್, ನಿಂಗಣ್ಣ ಸಂಗಾವಿಕರ್ ಭೀಮು ಇತರರು ಇದ್ದರು.
ರಂಗದಂಗಳದಲ್ಲಿ ಮಾತುಕತೆಯಲ್ಲಿ ರಂಗಕರ್ಮಿ ಸಾಂಬಶಿವ ದಳವಾಯಿ ಹೇಳಿಕೆ ಕಲಬುರಗಿ: ಕೋವಿಡ್‌ನಿಂದ ರಂಗ ಚಟುವಟಿಕೆಗಳು ಮಂಕಾಗಿದ್ದವು. ಇದೀಗ ನಿಧಾನಗತಿಯಲ್ಲಿ ಅವು ಚೇತರಿಕೆ…
ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಸಾಧಕ-ಬಾಧಕಗಳನ್ನು ನಾಗರಿಕರಿಗೆ ಮುಟ್ಟಿಸುವ ಕಾರ್ಯ ಮಾಡುವ ಪತ್ರಿಕಾ ರಂಗವು ನಾಲ್ಕನೇ ರಂಗವಾಗಿ ಕಾರ್ಯನಿರ್ವಹಿಸುತ್ತಿದ್ದೆ.…
ಕಲಬುರಗಿ : ಭಾರತ ದೇಶ ಪ್ರಗತಿಯಲ್ಲಿ ಯುವಶಕ್ತಿ ಸಹಭಾಗಿತ್ವ ಬಹಳ ಮುಖ್ಯ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸಾಗಿತ್ತು.…
ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಜ್ಞಾನದೀಪ ನೃತ್ಯ ಕಲಾ ಸಂಸ್ಥೆ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮದಲ್ಲಿ…
ಕಲಬುರಗಿ: ನಗರದ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿರುವ ಶ್ರೀ ಕೋಕಿಲ ಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನವಚೇತನ ಸಾಂಸ್ಕøತಿಕ ಕಲಾ ಸಂಸ್ಥೆ ವತಿಯಿಂದ …
ಕಲಬುರಗಿ: ನಮ್ಮ ತಾಲೂಕಿನ ಹೆಮ್ಮೆಯ ಹೋರಾಟಗಾರ,ಕವಿ,ಸಾಹಿತಿಯಾದ ಡಾ.ಹನುಮಂತರಾವ ಅವರಿಗೆ ಪ್ರಶಸ್ತಿ ಲಭಿಸಿದ್ದು ಸಂತೋಷ ತಂದಿದೆ ಅವರಿಗೆ ಪ್ರಶಸ್ತಿ ದೊರಕಿದ್ದು ಸರ…