ಜೇವರ್ಗಿ: ಪುರಸಭೆ ವ್ಯಾಪ್ತಿಯಲ್ಲಿ ಅನೇಕ ಸಮಸ್ಯೆಗಳಿದ್ದರೂ ಸಹ ಇಲ್ಲಿನ ಮುಖ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸರಿಯಾಗಿ ಸ್ಪಂದಿಸುತ್ತಿಲ್ಲ ಹಾಗೂ ಸಾರ್ವಜನಿಕರ ಮೂಲಭೂತ ಸೌಕರ್ಯಗಳ ಕುರಿತು ಸಂಪೂರ್ಣ ನಿರ್ಲಕ್ಷತೆಯನ್ನು ಮುಂದಿರುವುದು ಸರಿಯಲ್ಲ ಎಂದು ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆ ಹತ್ತಿರ ಮಳೆಗೆ ಕೊಚ್ಚಿ ಹೋಗಿರುವ ಬ್ರಿಜ್ಜಿನ ಕಾಮಗಾರಿಯು ಸಂಪೂರ್ಣವಾಗಿದ್ದು ಕಳಪೆ ಮಟ್ಟದ ವಸ್ತುಗಳನ್ನು ಉಪಯೋಗಿಸಿ ಕಾಮಗಾರಿ ಪೂರ್ಣಗೊಳಿಸುವ ತರಾತುರಿಯಲ್ಲಿದ್ದಾರೆ. ಸೇತುವೆ ಮತ್ತೆ ಎರಡು ವರ್ಷದಲ್ಲಿ ಬಿದ್ದುಹೋಗುತ್ತದೆ ಇದನ್ನು ಎಲ್ಲ ಅಧಿಕಾರಿಗಳು ಸರಿಯಾಗಿ ಗಮನಿಸಬೇಕು, ಇಲ್ಲದಿದ್ದರೆ ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಬಡಾವಣೆಗಳಲ್ಲಿ ಸರಿಯಾದ ಚರಂಡಿ ಹಾಗೂ ರಸ್ತೆಗಳಿಲ್ಲ ಹಾಗೂ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ ಎಂದು ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ನಗರ ಪುರಸಭೆ ಕಾರ್ಯವೈಖರಿಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.
ರಂಗದಂಗಳದಲ್ಲಿ ಮಾತುಕತೆಯಲ್ಲಿ ರಂಗಕರ್ಮಿ ಸಾಂಬಶಿವ ದಳವಾಯಿ ಹೇಳಿಕೆ ಕಲಬುರಗಿ: ಕೋವಿಡ್‌ನಿಂದ ರಂಗ ಚಟುವಟಿಕೆಗಳು ಮಂಕಾಗಿದ್ದವು. ಇದೀಗ ನಿಧಾನಗತಿಯಲ್ಲಿ ಅವು ಚೇತರಿಕೆ…
ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಸಾಧಕ-ಬಾಧಕಗಳನ್ನು ನಾಗರಿಕರಿಗೆ ಮುಟ್ಟಿಸುವ ಕಾರ್ಯ ಮಾಡುವ ಪತ್ರಿಕಾ ರಂಗವು ನಾಲ್ಕನೇ ರಂಗವಾಗಿ ಕಾರ್ಯನಿರ್ವಹಿಸುತ್ತಿದ್ದೆ.…
ಕಲಬುರಗಿ : ಭಾರತ ದೇಶ ಪ್ರಗತಿಯಲ್ಲಿ ಯುವಶಕ್ತಿ ಸಹಭಾಗಿತ್ವ ಬಹಳ ಮುಖ್ಯ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸಾಗಿತ್ತು.…
ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಜ್ಞಾನದೀಪ ನೃತ್ಯ ಕಲಾ ಸಂಸ್ಥೆ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮದಲ್ಲಿ…
ಕಲಬುರಗಿ: ನಗರದ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿರುವ ಶ್ರೀ ಕೋಕಿಲ ಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನವಚೇತನ ಸಾಂಸ್ಕøತಿಕ ಕಲಾ ಸಂಸ್ಥೆ ವತಿಯಿಂದ …
ಕಲಬುರಗಿ: ನಮ್ಮ ತಾಲೂಕಿನ ಹೆಮ್ಮೆಯ ಹೋರಾಟಗಾರ,ಕವಿ,ಸಾಹಿತಿಯಾದ ಡಾ.ಹನುಮಂತರಾವ ಅವರಿಗೆ ಪ್ರಶಸ್ತಿ ಲಭಿಸಿದ್ದು ಸಂತೋಷ ತಂದಿದೆ ಅವರಿಗೆ ಪ್ರಶಸ್ತಿ ದೊರಕಿದ್ದು ಸರ…