ಸುರಪುರ: ತಾಲೂಕಿನ ದೇವಾಪುರ ಕ್ರಾಸ್‌ನ ಹೆದ್ದಾರಿ ಪಕ್ಕದಲ್ಲಿ ಡಾ:ಬಿ.ಆರ್.ಅಂಬೇಡ್ಕರರ ಮೂರ್ತಿ ನಿರ್ಮಾಣಕ್ಕೆ ಸ್ಥಳ ನಿಯೋಜನೆಯ ಜೊತೆಗೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಅನೇಕ ಮುಖಂಡರು ಭಾಗವಹಿಸಿ ಮೂರ್ತಿ ನಿರ್ಮಾಣ ಸ್ಥಳದಲ್ಲಿ ಬುದ್ಧ ಬಸವ ಅಂಬೇಡ್ಕರರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಕಾಮಗಾರಿ ಆರಂಭಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನಮಪ್ಪ ನಾಯಕ (ತಾತಾ) ತಾಲೂಕು ಪಂಚಾಯತಿ ಸದಸ್ಯ ನಂದನಗೌಡ ಪಾಟೀಲ್ ನಗರಸಭೆ ಸದಸ್ಯ ನರಸಿಂಹಕಾಂತ ಪಂಚಾಮಗಿರಿ ಮಾಜಿ ನಗರಸಭೆ ಸದಸ್ಯ ವೆಂಕಟೇಶ ಹೊಸ್ಮನಿ ಮುಖಂಡರಾದ ಬಸನಗೌಡ ರಾಜಾಪುರ ರಾಹುಲ್ ಹುಲಿಮನಿ ಮಾಳಪ್ಪ ಕಿರದಹಳ್ಳಿ ವೆಂಕಟೇಶ ಚಲುವಾದಿ ಅಶೋಕ ಕವಲಿ ಚನ್ನಪ್ಪಗೌಡ ರಾಮುನಾಯಕ ಅರಳಹಳ್ಳಿ ಮಹಾದೇವಪ್ಪ ಚಲುವಾದಿ ನಿಂಗಣ್ಣ ಹಿರೆಕುರುಬರು ಶಿವಲಿಂಗ ಹಸನಾಪುರ ಸೈದಪ್ಪ ಸೇರಿದಂತೆ ಅನೇಕರಿದ್ದರು.
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…