ಕಲಬುರಗಿ: ಇಂದು ತಿಮ್ಮಾಪುರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಸಂಘಟನೆಗಳ ಸಮನ್ವಯ ಸಮಿತಿಯಿಂದ ಜಿಲ್ಲಾಧಿಕಾರಿಳ ಮೂಲಕ ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ರಾಜಕುಮಾರ್ ಕಪ್ನೂರ್ ಅಣ್ಣಾಜಿ, ಪ್ರಕಾಶ್ ಅವರದಕಾರ್ ಮಲ್ಲಪ್ಪ ಹೊಸ್ಮನಿ, ಎಸ್.ಎಸ್.ತವಡೆ ಅಣ್ಣಾ ಎಬಿ ಹೊಸಮನಿ, ಹನುಮಂತ್ ಇಟಗಿ, ದಿನೇಶ್ ದೊಡ್ಡಮನಿ, ಗಂಗಾಧರ್ ಮಾಡ್ಬುಳ, ನಾಗರಾಜ್ ಗಾಯಕವಾಡ, ಗೌತಮ್ ಪಟ್ಟಣಕರ್, ವಿನೋದ್ ಕಾಂಬ್ಳಿ, ಸತೀಶ್ ಡಿ ಮಾಲೆ, ರೇಣುಕಾ ಸಿಂಗೆ, ರತನ್ ಎಸ್ ಕನ್ನಡಗಿ ಹುಸೇನಿ, ಎಸ್ ಪಾಳಾ, ದಿಲೀಪ್ ಇನ್ನಿತರ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…