ಕಲಬುರಗಿ: ಉತ್ತರ ಪ್ರದೇಶದಲ್ಲಿ ೧೯ ವರ್ಷದ ದಲಿತ ವಾಲೀಮಿಕಿ ಸಮುದಾಯದ ಯುವತಿ ಮನಿಷಾ ಇವಳ ಮೇಲೆ ಜಾತಿವಾದಿ ೪ ಜನ ಯುವಕರು ೨೦೨೦ ಸೆಪ್ಟೆಂಬರ್ ೧೪ ರಂದು ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಅವಳ ಬೆನ್ನ ಮೂಳೆ ಮುರಿದು ಮತ್ತು ಎರಡು ಕಾಲು ಹಾಗೂ ಕೈ ಮುರಿದು ಅಲ್ಲದೆ ನಾಲಗೆ ಕತ್ತರಿಸಿ ಕೊಲೆ ಮಾಡಿದಕ್ಕೆ ಇದನ್ನು ಖಂಡಿಸಿಸುತ್ತವೆ.
ಕುಡಲೆ ಪೋಲಿಸ್ ನಾಲ್ಕು ಜನರಿಗೆ ಎನ್ ಕೌಂಟರ್ ಮಾಡಬೇಕು ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು ಅವರ ಆಸ್ತುಯನ್ನು ಮನಿಶಳ ತಂದೆ ತಾಯಿಗೆ ನೀಡಬೇಕು ಎಂದು ಬಹುಜನ ಸಮಾಜ ಪಾರ್ಟಿ ಪ್ರತಿಭಟನೆ ನಡೆಸಿ ಕಮಾಲಾಪುರ ತಹಸೀಲ್ದಾರ ಮುಖಾಂತರ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಎಲ್ ಆರ್ ಬೋಸ್ಲೆ, ಜೈಭೀಮ ಡಿ. ಶಿಂಧೆ,ವಿಜಯಕುಮಾರ್ ಓಕಳ್ಳಿ, ಗೋರಖನಾಥ ದೋಡ್ಡಮನಿ, ಅಂಬರಾಯ ದಂಡಿನ್, ಗುಂಡಪ್ಪ ಮಾಳಗೆ, ರವಿ ಕೋರಿ, ಧರ್ಮಾ ಕಟ್ಟಿಮನಿ, ಶಂಭುಲಿಂಗ, ಗೌತಮ, ಗುರುಲಿಂಗ ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…