ಕಲಬುರಗಿ: ಮೇ ಮತ್ತು ಜೂನ್‌ನಲ್ಲಿ ನಡೆದ ಪದವಿ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯದಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಆಗ್ರಹಿಸಿ ಜೈ ಕನ್ನಡಿಗರ ಸೇನೆ ವತಿಯಿಂದ ಗುಲಬರ್ಗಾ ವಿಶ್ವವಿದ್ಯಾಲಯ ಉಪ ಕುಲಪತಿ ಅವರಿಗೆ ಮನವಿ ಸಲ್ಲಿಸಲಾಯಿತು. ಸೇನೆ ಸಂಸ್ಥಾಪಕ ಅಧ್ಯಕ್ಷ ದತ್ತು ಭಾಸಗಿ, ಡಾ.ಜ್ಞಾನಮಿತ್ರ ರಮಾ ಪೂಜಾರಿ, ರಾಜು ಕಣ್ಣೂರ, ಮಾಲಾ, ಶೀಲಾ, ಅಮರ್, ಶ್ರೀಕಾಂತ, ಭರತ್, ಸಂಜುಕುಮಾರ ಮಾಳಗೆ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…