ಹೈದರಾಬಾದ್ ಕರ್ನಾಟಕ

ಕೊರೊನಾ ಸೊಂಕಿನಿಂದ ಹೋಟೆಲ್ ಉದ್ಯಮಿ ತುಕಾರಾಮ ದಾದಾ ನಿಧನ

ಸುರಪುರ: ಸುಮಾರು ೩ ದಶಕಗಳಿಂದ ನಗರದಲ್ಲಿ ಹೋಟೆಲ್ ಉದ್ಯಮ ನಡೆಸಿದ್ದ ತುಕಾರಾಮ ಜಿಫ್ರೆ (ದಾದಾ) ಕೊರೊನಾ ಸೊಂಕಿನಿಂದ ಮೃತ ಪಟ್ಟಿದ್ದಾರೆ.ಮೂವತ್ತು ವರ್ಷಗಳ ಹಿಂದೆ ಸುರಪುರ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿ ಹೋಟೆಲ್ ಆರಂಭಿಸಿ ದಿನದ ೨೪ ಗಂಟೆಗಳ ಕಾಲ ನಿರಂತರ ತೆರೆದಿರುವ ಹೋಟೆಲ್ ಇಡೀ ತಾಲೂಕಿನ ಏಕೈಕ ಹೋಟೆಲ್ ಎಂದರೆ ಅದು ಸುರಪುರ ಬಸ್ ನಿಲ್ದಾಣದ ಬಳಿಯಲ್ಲಿನ ದಾದಾ ಹೋಟೆಲ್ ಎಂದು ಹೆಸರುವಾಸಿಯಾಗಿತ್ತು.

ಮೊದಲಿಗೆ ಚಿಕ್ಕ ಹೋಟೆಲ್ ಆರಂಭಿಸಿ ನಂತರದಲ್ಲಿ ಮೂರು ಹೋಟೆಲ್‌ಗಳನ್ನು ಆರಂಭಿಸುವ ಮೂಲಕ ನಗರದಲ್ಲಿ ತಮ್ಮದೆ ಆದ ಛಾಪು ಮೂಡಿಸಿದ್ದ ತುಕಾರಾಮ ದಾದಾ ಅವರು ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಸೊಂಕಿಗೆ ಒಳಗಾಗಿದ್ದರು,ಚಿಕಿತ್ಸೆಗಾಗಿ ಕಳೆದ ಒಂದು ವಾರದಿಂದ ಸೋಲಾಪುರ ಆಸ್ಪತ್ರೆಗೆ ದಾಖಲಾಗಿದ್ದ ಅವರು ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.ಮೃತರ ಅಂತ್ಯಕ್ರೀಯೆಯು ಕೋವಿಡ್ ನಿಯಮದಂತೆ ಮಂಗಳವಾರ ಸಂಜೆ ನಗರದ ಶೆಳ್ಳಗಿ ಕ್ರಾಸ್ ಬಳಿಯಲ್ಲಿ ನೆರವೇರಿಸಲಾಯಿತು.

ತುಕಾರಾಮ ದಾದಾ ಅವರಿಗೆ ಮೂರು ಜನ ಗಂಡು ಮಕ್ಕಳಿದ್ದು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಇವರ ನಿಧನಕ್ಕೆ ತಾಲೂಕಿನ ಅನೇಕ ಗಣ್ಯರು,ವೀರಶೈವ ಲಿಂಗಾಯತ ಸಮುದಾಯ ಮತ್ತು ಗೌಳಿ ಸಮಾಜ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago