ಕಲಬುರಗಿ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹೈನುಗಾರಿಕೆ ತಾಣಗಳು (Dairy Forms), ಗೋ ಶಾಲೆಗಳು ಹಾಗೂ 10 ಕ್ಕಿಂತ ಹೆಚ್ಚು ಪ್ರಾಣಿಗಳನ್ನು ಹೊಂದಿರುವ ಡೈರಿ ಫಾರ್ಮಗಳು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಆನ್‍ಲೈನ್ ಮೂಲಕ ಅಥವಾ ಆಫ್‍ಲೈನ್ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕೆಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾದ ಸ್ನೇಹಲ್ ಸುಧಾಕರ ಲೋಖಂಡೆ ಅವರು ತಿಳಿಸಿದ್ದಾರೆ.
ಇದರ ಜೊತೆಗೆ ಜಿಲ್ಲೆಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ 1974 ಹಾಗೂ ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ 1981 ರಡಿಯಲ್ಲಿ ಒಪ್ಪಿಗೆಯನ್ನು ಸಹ ಪಡೆಯಬೇಕು.
ಆದ್ದರಿಂದ ಸಂಬಂಧಪಟ್ಟ ಎಲ್ಲಾ ಹೈನುಗಾರಿಕೆ ತಾಣಗಳು, ಗೋ ಶಾಲೆಗಳ ಮಾಲೀಕರು ಹಾಗೂ ಎಲ್ಲಾ ಸಾರ್ವಜನಿಕರು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…