ಕಲಬುರಗಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತವಾಗಿದೆ ಕನಕಪುರ ಬಂಡೆಯನ್ನು ರಾಜಕೀಯವಾಗಿ ಎದುರಿಸಲಾಗದೆ ಸಿಬಿಐ ದಾಳಿ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಮಹೇಶ್ವರಿ ವಾಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಈ ಕುತಂತ್ರ ಮಾಡುತ್ತಿದೆ ಕಾಂಗ್ರೆಸ್ ಮುಖಂಡರನ್ನು ಮಾನಸಿಕವಾಗಿ ಕುಗ್ಗಿಸುವ ಕೆಲಸ ಮಾಡುತ್ತಿದೆ ಆದರೆ ಇದು ಆಗುವುದಿಲ್ಲ ನಮ್ಮ ನಾಯಕರಾದ ಡಿಕೆಶಿ ಮತ್ತು ಡಿಕೆ ಸುರೇಶ್ ಅವರುಗಳು ಕಾನೂನು ಹೋರಾಟ ಮಾಡಿ ಗೆದ್ದು ಬರುತ್ತಾರೆ ಎಂಬ ವಿಶ್ವಾಸವಿದೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…