ಸಿಡಿಲಿಗೆ ಬಲಿಯಾದ ಕುಟುಂಬಕ್ಕೆ ಶಾಸಕರಿಂದ ಪರಿಹಾರದ ಚೆಕ್ ವಿತರಣೆ

0
120

ಆಳಂದ್: ಪಟ್ಟಣದಲ್ಲಿ ನಿನ್ನೆ ಸಿಡಿಲು ಬಡಿದು ಮೃತಪಟ್ಟ ಇಬ್ಬರು ಸಂತ್ರಸ್ತ ಕುಟುಂಬಕ್ಕೆ ಶಾಸಕ ಸುಭಾಷ್ ಗುತ್ತೇದಾರ ಅವರಿಂದ ಪ್ರಕೃತಿ ವಿಕೋಪ ನಿಧಿಯಿಂದ ಐದು ಲಕ್ಷ ರುಪಾಯಿ ಪರಿಹಾರ ಚೆಕ್ ವಿತರಿಸಿದರು. ಈ ಸಂರ್ಭದಲ್ಲಿ ತಹಶೀಲ್ದಾರ ಸೇರಿದಂತೆ  ಇತರರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here