ನಟಿ ಕಂಗನಾ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್ ನಿರ್ದೆಶನ

0
78

ತುಮಕೂರು: ರೈತರನ್ನು ಉಗ್ರರು ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಕರೆದಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 25ರಂದು ಹೈಕೋರ್ಟ್ ವಕೀಲ ರಮೇಶ್ ನಾಯಕ್ ರೈತರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್ ಗೆ ದೂರು ನೀಡಿದ್ದರು.

ನ್ಯಾಯವಾದಿಯ ದೂರು ಕುರಿತು ಜೆ.ಎಂ.ಎಫ್.‌ಸಿ. ಕೋರ್ಟ್ ಈ ಕುರಿತಾಗಿ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಕೋರ್ಟ್ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here