ಕಲಬುರಗಿ: ತಳವಾರ, ಪರಿವಾರ ಎಸ್.ಟಿ ಹೋರಾಟ ಸಮಿತಿ ಉಪಾಧ್ಯಕ್ಷ ದೇವಿಂದ್ರ ಚಿಗರಳ್ಳಿ ಅವರ ನೇತೃತ್ವ ಹಾಗೂ ಸಮಾಜದ ಹಿರಿಯರು, ಮುಖಂಡರು, ಮತ್ತು ಯುವಕರ ಸಮ್ಮುಖದಲ್ಲಿ ಶನಿವಾರ ತಳವಾರ, ಪರಿವಾರ ಎಸ್.ಟಿ ಹೋರಾಟ ಸಮಿತಿಯ ಸಭೆ ಜರುಗಿತು.
ಸಭೆಯಲ್ಲಿ ಸಮಿತಿಯ ಗೌರವ ಅಧ್ಯಕ್ಷರಾಗಿ ಡಾ. ಚಂದ್ರಕಾಂತ ಗಂವ್ಹಾರ, ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಅನೀಲ ಕಾಮಣ್ಣ ವಚ್ಚಾ ಅವರನ್ನು ಸರ್ವರ ಸಮಿತಿ ಮೇರೆಗೆ ಸಭೆಯಲಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಭೀಮಾಶಂಕರ ಹಸರಗುಂಡಗಿ, ರಾಚಣ್ಣ ಯಡ್ರಾಮಿ, ಸುಭಾಷ್ ಜಮಾದಾರ, ಚಂದ್ರಶೇಖರ ಜಮಾದಾರ ವಕೀಲರು, ಶರಣು ಕೋಳಿ, ಶರಣು ಬಿದನೂರ, ಸಂತೋಷ ದೇಶಾಯಿ ಕಲ್ಲೂರ ಹಾಗೂ ಸದರಿ ಸರತಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತ ಯುವಕರು ಮತ್ತು ಅನಿದಿಷ್ಟಾವದಿ ಧರಣಿ ಸತ್ಯಾಗ್ರಹಕ್ಕೆ ಆಗಮಿಸಿದ ಸಮಾಜದ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…