ಕಲಬುರಗಿ: ನಗರದ ಶಹಾಬಾದ್ ಮತ್ತು ರಾಜಾಪುರ ರಸ್ತೆ ಮಾರ್ಗದಲ್ಲಿ ದರೋಡೆ ನಡೆಸುತ್ತಿದ್ದ ಐವರು ಆರೋಪಿಗಳನ್ನು ಗುಲ್ಬರ್ಗ ವಿಶ್ವ ವಿದ್ಯಾಲಯದ ಪೊಲೀಸರು ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಡಿ.ಸಿ.ಪಿ ಶ್ರೀಕಾಂತ ಕಟ್ಟಿಮನಿ, ಎಸಿಪಿ ಜೆ.ಎಚ್. ಇನಾಮದಾರ್ ಅವರ ಮಾರ್ಗದರ್ಶನದ ಪಿ.ಎಸ್.ಐ ಬಸವರಾಜ್, ಪಿಐ ಶಿವಾನಂದ ನೇತೃತ್ವದ ರಾಜು, ವಿಶ್ವನಾಥ್, ಸೀರಾಜ್ ಪಟೇಲ್, ಮಂಜುನಾಥ್, ಶಶೀಕಾಂತ್, ಸುಲ್ತಾನ್, ಅರವಿಂದ್ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲಿ ಯಶಸ್ವಿಯಾಗಿದೆ.
ಕಲಬುರಗಿ ನಗರದ ನಿವಾಸಿಗಳಾದ ರೇವಣಸಿದ್ದಪ್ಪ, ಮಲ್ಲಪ್ಪ, ಹಣಮಂತ, ಸಚೀನ್ ಹಾಗೂ ಆಕಾಶ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಈ ಕುರಿತು ಗುಲ್ಬರ್ಗ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…